ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಿದ್ಧರಾಜು ಬೆಳ್ಳಯ್ಯ, ಹಂಡ್ರಂಗಿ ನಾಗರಾಜು ಅವರು ಮಾತನಾಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ತಹಶೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪೊಲೀಸ್ ಇನ್ಸ್‌ಪೆಕ್ಟರ್ ರಾಜು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿಚಾರಕರು ಇತರರು ಇದ್ದರು.