ಕೊಡಗು ವಿಶ್ವವಿದ್ಯಾಲಯ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಕೊಡಗು ವಿವಿ ಜ್ಞಾನ ಕಾವೇರಿ ಆವರಣದಲ್ಲಿ ಗಾಂಧೀಜಿಯವರ ಆತ್ಮಕಥೆ ನೂರರ ಸಂಭ್ರಮ ಹಾಗೂ ಭೂದಾನ ಚಳವಳಿಯ 75ನೇ ವಾರ್ಷಿಕೋತ್ಸವ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.