ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷ ಎಸ್.ಸಿ.ಸತೀಶ್, ಉಪಾಧ್ಯಕ್ಷ ಗಣಪತಿ, ದಲಿತ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ, ಪರಿಶಿಷ್ಟ ಜಾತಿ-ಪಂಗಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷರಾದ ಬಿ.ಡಿ.ಸರೋಜಾ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ದಿವಾಕರ್, ವಕೀಲ ಜಯೇಂದ್ರ, ಸಂಘದ ನಿರ್ದೇಶಕರಾದ ಜಯಪ್ಪ ಹಾನಗಲ್, ಪ್ರೇಮ್‌ಕುಮಾರ್ ಇದ್ದರು.