ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ವೀರಶೈವ ಸರ್ಕಾರಿ ನೌಕರರ ಸಂಘದ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎಸ್. ನಂದೀಶ್, ಕಾರ್ಯದರ್ಶಿ ಶಿವಲಿಂಗು, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಎಸ್. ಗಣೇಶ, ತೊರೆನೂರು ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ. ಜಗದೀಶ್, ಮರೂರು ಪ್ರಗತಿ ಪರ ಕೃಷಿಕ ಹೆಚ್.ಎಸ್. ನಾಗರಾಜು, ಕೊಡಗು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ, ಕಾರ್ಯದರ್ಶಿ ಬಿ. ನಟರಾಜು, ಕೃಷಿಕರಾದ ಮಣಜೂರು ಗುರುಲಿಂಗಪ್ಪ, ತೊರೆನೂರು ಸಹಕಾರ ಸಂಘದ ನಿವೃತ್ತ ಸಿಇಒ ಚಂದ್ರಶೇಖರ್ ಇದ್ದರು.