ವಿರಾಜಪೇಟೆ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹಕ್ಕೆ ಮೋಹನ್, ಕುಶಾಲನಗರ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎಸ್. ನಂದೀಶ್, ಅಕ್ಕನ ಬಳಗದ ಅಧ್ಯಕ್ಷೆ ಕಮಲಮ್ಮ ಉದಯಕುಮಾರ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ, ಪುರಸಭೆ ಮಾಜಿ ಅಧ್ಯಕ್ಷ ಜಯವರ್ಧನ, ಎಂ.ಬಿ. ಸುರೇಶ್ ಮತ್ತಿತರರು ಇದ್ದರು.