ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ, ಈ ಸಮಸ್ಯೆ ಗಣನೆಗೆ ಬಂದಿದ್ದು, ಜಾಗೃತಿ ವಹಿಸುವ ಭರವಸೆ ನೀಡಿದರು. ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರಾದ ರಾಬಿನ್ ದೇವಯ್ಯ, ಸಜಿಲ್ ಕೃಷ್ಣ, ಜೆಡಿಎಸ್ ಪಕ್ಷದ ಮುಖಂಡರಾದ ತೆಕ್ಕಡೆ ಗುಲಾಬಿ ಜನಾರ್ಧನ್, ಬಿಎಸ್‌ಪಿ ಮುಖಂಡರಾದ ದಿವಿಲ್ ಕುಮಾರ್, ಮಾಚಿಮಂಡ ರಮೇಶ್ ಪೂವಯ್ಯ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎಚ್.ಬಿ.ರಮೇಶ್, ಸಿಪಿಐ ಕಾರ್ಯದರ್ಶಿ ರಮೇಶ್ ಮಾಯಮುಡಿ ಇತರರು ಇದ್ದರು.