ಈ ಸಂದರ್ಭ ಕೂಟದ ಜನಪ್ರಿಯ ಕೊಡವ ಸಾಹಿತ್ಯ ಮಾಲೆ ಯೋಜನೆಯ 199ನೇ ಹೆಜ್ಜೆಯ ಪುಸ್ತಕ ಲೋಕಾರ್ಪಣೆಗೊಳಿಸಲಾಗುವುದು. ಇದರೊಂದಿಗೆ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಹಾಗೂ ಸಾರ್ವಜನಿಕ ವಿಭಾಗದಲ್ಲಿ ಕೊಡವ ಭಾಷೆಯ ಹಾಡುಗಾರಿಕೆ, ಕೊಡವ ಪುಸ್ತಕ ಓದುವುದು ಹಾಗೂ ಕೊಡವ ಭಾಷೆಯಲ್ಲಿ ಹಾಸ್ಯ ಸ್ಪರ್ಧೆ ನಡೆಸಲಾಗುವುದು. ವಿಜೇತರಿಗೆ ವಿಭಾಗವಾರು ಪ್ರಥಮ, ದ್ವಿತೀಯ, ತ್ರತೀಯ ಬಹುಮಾನ ನೀಡಲಾಗುವುದು.