ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೪,೬೮,೬೫೭ ಮತದಾರರು ಇದ್ದು, ೪,೬೮,೬೫೭ ಗಣತಿ ನಮೂನೆ ಮುದ್ರಣವಾಗಿದ್ದು, ಇದರಲ್ಲಿ ೪,೬೩,೩೦೧ ಗಣತಿ ನಮೂನೆಯನ್ನು ವಿತರಿಸಿ, ೧,೨೧,೨೨೬ ಗಣತಿ ನಮೂನೆಯನ್ನು ಮತದಾರರಿಂದ ಸಂಗ್ರಹಿಸಿ ಡಿಜಿಟಲೀಕರಣ ಮಾಡಿ. ಗಣತಿ ನಮೂನೆ ವಿತರಣೆಯಲ್ಲಿ ಶೇ.೯೮.೮೬ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.