ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳಾದ ಡಾ.ಆನಂದ್, ಡಾ.ಸನತ್ ಕುಮಾರ್, ಆಹಾರ ಸುರಕ್ಷತೆ ಅಧಿಕಾರಿ ಡಾ.ಅನಿಲ್ ಧವನ್, ಡಾ.ಇಂಧೂದರ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತಿಮ್ಮಯ್ಯ, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ನವೀನ್, ದೇವರಾಜು, ಶ್ರೀನಾಥ್, ಮಂಜುನಾಥ್ ಇತರರು ಇದ್ದರು.