ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಪ್ರೊ. ಎಂ. ಎಸ್. ಭಾರತಿ, ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರೊ. ಎಸ್. ಎಸ್. ಮಾದಯ್ಯ, ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ನಯನ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಕೆ.ಎ. ಕವಿತ, ಎನ್.ಪಿ. ರೀತ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ. ಸಂತೋಷ್, ಹಾಕಿ ತರಬೇತುದಾರ ಮಿನ್ನಂಡ ಜೋಯಪ್ಪ, ಕ್ರೀಡಾ ಸಮಿತಿ ಸದಸ್ಯರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.