ಏ.26 ರಂದು ಬೆಳಿಗ್ಗೆ 7 ಗಂಟೆಯಿAದ ಗಣಪತಿ ಹೋಮ, ಬಿಂಬ ಶುದ್ಧಿ, ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರಿAದ 11 ಗಂಟೆಗೆ ಆಂಜನೇಯ ದೇವಾಲಯದ ಆವರಣದಲ್ಲಿ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ನವಗ್ರಹ ಪ್ರತಿಷ್ಠಾಪನೆ, ಸಾನಿಧ್ಯ ಕಳಶ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆಯಾಗಲಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.