ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಹ್ಯಾರಿ ಮೋರಸ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗೀಯ ಉಪಾಧ್ಯಕ್ಷ ಪಿ. ನವೀನ್ ಕುಮಾರ್, ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ. ಮಂಜುನಾಥ್, ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷೆ ಇಂದಿರಾ, ಕಾರ್ಯದರ್ಶಿ ಸೋಮಯ್ಯ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಯಶವಂತ್, ತಾಲೂಕಿನ ಎಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಇದ್ದರು.