ಕಾರ್ಯಕ್ರಮದಲ್ಲಿ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷೆ ಜಯಂತಿ ಶೆಟ್ಟಿ, ಕೊ.ಜಿ.ಪ.ಪೂ.ಕಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಕೆ.ಸಿ.ಚಂದ್ರಶೇಖರ್, ಪ್ರಾಂಶುಪಾಲರು ಹಾಗೂ ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಅಧ್ಯಕ್ಷ ಪಿ.ಎಂ.ದೇವಕಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್ ಕೊಡುಗು ಜಿಲ್ಲಾ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ವಿದ್ಯಾರ್ಥಿಗಳು ಪೋಷಕರು ಇತರರು ಇದ್ದರು.