ಡಾಂಬರ್ ಘಟಕದ ಕಾರ್ಯ ಸ್ಥಗಿತಗೊಳಿಸಿ

ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸೋಮಶೇಖರ್, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ಪ್ರವೀಣ್ ಇತರರು ಇದ್ದರು.
ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸೋಮಶೇಖರ್, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ಪ್ರವೀಣ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳ ಸಭೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ
ವಿರಾಜಪೇಟೆ: ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು.
ಈಚೂರು ಭಾಗದಲ್ಲಿ ಡಾಂಬರ್ ತಯಾರಿಕೆ ಘಟಕ ಪರಿಶೀಲಿಸಿದ್ದು, ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ್ದೇನೆ. ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಅದರಂತೆ ಮೇ 31ರ ಒಳಗಾಗಿ ಈ ಘಟಕದ ಕಾರ್ಯ ಚಟುವಟಿಕೆಯನ್ನು ನಿಲ್ಲಿಸುವಂತೆ ಸೂಚಿಸಲಾಯಿತು. ಜಿಲ್ಲಾಧಿಕಾರಿ ಸೋಮಶೇಖರ್, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ಪ್ರವೀಣ್ ಇತರರು ಇದ್ದರು.
ಚಿತ್ರ ಅಳವಡಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net