ಕಾರ್ಯಕ್ರಮದಲ್ಲಿ ಐಎಆರ್‌ಎಸ್ ಉಪ ನಿರ್ದೇಶಕ ಹಾಗೂ ಇಡಿ ಅಧಿಕಾರಿ ಕೊಟ್ಟಂಗಡ ಡಾ ಪೆಮ್ಮಯ್ಯ, ಕಸ್ಟಮ್ ಹಾಗೂ ಜಿಎಸ್ ಟಿ ಇಲಾಖೆಯ ಅಸಿಸ್ಟೆಂಟ್ ಕಮಿಷನರ್ ಚೊಟ್ಟೆಯಂಡಮಾಡ ಸತೀಶ್, ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ, ಕ್‌ಗ್ಗಟ್‌ನಾಡ್ ಕೊಡವ ಸಂಘದ ಅಧ್ಯಕ್ಷ ಮಂಡಚಂಡ ಸುರೇಶ್ ಪೂಣಚ್ಚ, ಉಪಾಧ್ಯಕ್ಷ ತಿತೀರ ರೋಷನ್ ಅಪ್ಪಚ್ಚು, ಗೌರವ ಕಾರ್ಯದರ್ಶಿ ಮಲ್ಲೆಂಗಡ ಮಧು ಕುಶಾಲಪ್ಪ, ಜಂಟಿ ಕಾರ್ಯದರ್ಶಿ ಗುಡ್ಡಮಾಡ ಸದಾ ತಮ್ಮಯ್ಯ, ಖಜಾಂಚಿ ಮಾಚಿಮಾಡ ಕುಶಾಲಪ್ಪ, ಜಂಟಿ ಖಜಾಂಚಿ ಶರತ್ ಕುಶಾಲಪ್ಪ, ಸಂಘದ ಸದಸ್ಯರು ಇದ್ದರು.