ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ಬುಧವಾರ ಸುಬ್ರಹ್ಮಣ್ಯ - ಚಾರ್ಮಾಡಿ ಘಾಟ್‌ಗಾಗಿ ಬೈಕ್ ರೈಡ್ ಆಯೋಜಿಸಲಾಗಿತ್ತು. ರೋಟರಿ ಸಂಸ್ಥೆಯ ಪ್ರಮುಖರಾದ ಬಿ.ಜಿ. ಅನಂತಶಯನ, ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ನಿರ್ದೇಶಕರಾದ ಹರೀಶ್ ಕಿಗ್ಗಾಲು, ರಂಜಿತ್ ಕಿಗ್ಗಾಲು, ಚೇಂದ್ರಿಮಾಡ ವಿನು, ಕಶ್ಯಪ್ ಹಾಗೂ ಚೇತನ್ ಇದರಲ್ಲಿ ಪಾಲ್ಗೊಂಡಿದ್ದರು