ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಸ್.ಚಂದ್ರಶೇಖರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಸಿ.ಎನ್.ರಘು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಜಿಲ್ಲಾ ಮಾಹಿತಿ ಮತ್ತು ತಂತ್ರಜ್ಞಾನ ಅಧಿಕಾರಿ ಸಿಂಧೂರ್ ರಾಮಪ್ಪ ತಳವಾರ್, ಮಡಿಕೇರಿ ವೃತ್ತದ ಹಿರಿಯ ಕಾರ್ಮಿಕ ನಿರಿಕ್ಷಕ ಎಂ.ಎಂ.ಯತ್ನಟ್ಟಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಿರೀಶ್, ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಜಿಲ್ಲಾಧ್ಯಕ್ಷ ಮೇದಪ್ಪ ಮತ್ತು ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂಧಿ ವರ್ಗದವರು ಹಾಜರಿದ್ದರು.