ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ತಾ.ಪಂ ಇಒ ಶೇಖರ್, ಭಾಗಮಂಡಲ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕಿ ಅಪ್ಪಾಜಿ, ಡಿವೈಎಸ್ಪಿ ಸೂರಜ್, ದೇವಾಲಯ ಇಒ ಚಂದ್ರಶೇಖರ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡು ಹಲವು ಸಲಹೆ ನೀಡಿದರು.