ಸಂಘದ ಶ್ರೇಯೋಭಿವೃದ್ಧಿಗೆ ಸಭೆಯಲ್ಲಿ ಚರ್ಚಿಸಿ ಸಲಹೆ-ಸೂಚನೆ ಪಡೆದು ಅಂತಿಮ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರ ಮದ ಮುಖ್ಯ ಅತಿಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಮಧ್ಯಾಹ್ನದ ಭೋಜನ ನಂತರ ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು. ಸಂಘದ ಉಪಾಧ್ಯಕ್ಷ ಬೆಪ್ಪುರನ ಲವ , ಕಾರ್ಯದರ್ಶಿ ಮುಕ್ಕಾಟಿ ಅರುಣ, ಸಹ ಕಾರ್ಯದರ್ಶಿ ಹೊಸೋಕ್ಲು ಅಪ್ಪಯ್ಯ, ಖಜಾಂಜಿ ಎಡಿಕೇರಿ ಪೂಣಚ್ಚ, ಸಲಹಾ ಸೂಚಕರಾದ ನಡುಮನೆ ಚಂಗಪ್ಪ ಮತ್ತು ಚೆಟ್ಟಿಮಾಡ ಜನಾರ್ದನ ಇದ್ದರು.