ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಂಡ್ರಂಗಿ ನಾಗರಾಜ, ಕೊಡಗು ಜಿಲ್ಲಾ ಪ್ರೌಢಶಾಲಾ ಉಪ ಪ್ರಾಂಶುಪಾಲರ ಮತ್ತು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹ್ಯಾರಿ ಮೋರಸ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಜಿ.ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹೇಂದ್ರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ಪ್ರಸನ್ನ ಕುಮಾರ್, ಪತ್ರಕರ್ತ ಬಿ.ಜಿ.ಅನಂತ ಶಯನ ಹಾಗೂ ವಿವಿಧ ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು.