ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಡಾ.ನಯನಾ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಕೆ.ಎ.ಕವಿತಾ, ಎನ್.ಪಿ.ರೀತಾ, ಎಂ.ಕಾಂ. ವಿಭಾಗ ಮುಖ್ಯಸ್ಥೆ ಕೆ.ಕೆ.ಚಿತ್ರಾವತಿ, ಕಚೇರಿ ಅಧೀಕ್ಷಕಿ ಟಿ.ಕೆ.ಲತಾ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬೆಳ್ಳಿಯಪ್ಪ.ಎಂ.ಜಿ, ಸಾಂಸ್ಕೃತಿಕ ಕಾರ್ಯದರ್ಶಿ ಸುರಕ್ಷಾ ವಿ.ಎಸ್, ಜಂಟಿ ಕಾರ್ಯದರ್ಶಿಗಳಾದ ನಿತಿನ್ ಬೋಪಣ್ಣ.ಕೆ.ಬಿ, ರೋನಿಕ್.ಕೆ.ಎನ್, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ತರಗತಿ ಪ್ರತಿನಿಧಿಗಳು ಉಪಸ್ಥಿತರಿದ್ದರು.