ಸಿಡಿಗಳಲೆ ಮಠದ ಶ್ರೀಇಮ್ಮಡಿ ಶಿವಲಿಂಗ ಸ್ವಾಮೀಜಿ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಾಂಬಶಿವಯ್ಯ, ಗ್ರಾಮದ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ.ಮಲ್ಲಿಕಾರ್ಜುನ, ಉಪಾಧ್ಯಕ್ಷ ಧರ್ಮಪ್ಪ, ಗುರುರಾಜ್, ಕೌಶಿಕ್, ಚಂದ್ರಶೇಖರ್ ಇದ್ದರು.