ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಸದಾಶಿವ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ, ಕಿರಿಕೊಡ್ಲಿ ಮಠ, ಕೊಡ್ಲಿಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸದಾಶಿವ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂಗೈಕ್ಯ ಮಾಗನೂರು ಬಸಪ್ಪ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ದತ್ತಿ ಉಪನ್ಯಾಸ ನೀಡುತ್ತಾ ಮಾತನಾಡುತ್ತಿದ್ದರು.