ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಶಾಲಾ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಬಿ.ಡಿ.ರಮ್ಯ, ಬಿ.ಎನ್. ಸುಜಾತ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಹೆಬ್ಬಾಲೆ ಕ.ಸಾ.ಪ.ಘಟಕದ ಅಧ್ಯಕ್ಷ ಎಂ.ಎನ್. ಮೂರ್ತಿ, ಕಾರ್ಯದರ್ಶಿ ಎಚ್.ಎನ್.ಸುಬ್ರಮಣ್ಯ, ಕಚೇರಿ ಸಿಬ್ಬಂದಿ ಎಂ. ಉಷಾ, ವಿದ್ಯಾರ್ಥಿಗಳು ಇದ್ದರು.