ಮುಖ್ಯ ಅತಿಥಿಗಳಾಗಿ ಯೂನಿಯನ್ ಉಪಾಧ್ಯಕ್ಷ ಹೆಚ್.ಕೆ. ಮಾದಪ್ಪ , ನಿರ್ದೇಶಕರಾದ ಕೆ.ಟಿ. ಪರಮೇಶ್, ಬಲ್ಲಾರಂಡ ಮಣಿ ಉತ್ತಪ್ಪ, ಅಮೃತ್ ವಿ.ಸಿ., ಎಸ್. ಆರ್. ಸುನಿಲ್ ರಾವ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯೋಗೇಂದ್ರ ನಾಯಕ್, ಎಂ.ಎA. ಶಾಮಲಾ ಇದ್ದರು. ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯಗಳು ಅಧಿಕಾರಿಗಳ ಜವಾಬ್ದಾರಿ ಕರ್ತವ್ಯಗಳ ಕುರಿತು ಸಿ.ಕೆ. ದೇವರಾಜ್ ಉಪನ್ಯಾಸ ನೀಡಿದರು. ಇತ್ತೀಚಿನ ಕಾಯ್ದೆ ತಿದ್ದುಪಡಿ ಕುರಿತು ಎಂ. ಎಂ. ಶ್ಯಾಮಲಾ ಉಪನ್ಯಾಸ ನೀಡಿದರು.