ಈ ಕಾರ್ಯಕ್ರಮದ ಉದ್ದೇಶವಾಗಿದ್ದ ಮನೆಯಲ್ಲಿಯೇ ಕಸವನ್ನು ಹೇಗೆ ವಿಲೇವಾರಿ ಮಾಡಬೇಕು, ಮತ್ತು ನಮ್ಮ ಪರಿಸರ ಮಾಲಿನ್ಯವನ್ನು ಹೇಗೆ ತಡೆಗಟ್ಟಬೇಕು ಎಂಬುದರ ಬಗ್ಗೆ ಹಾಗೂ ಮಳೆ ನೀರು ಕೊಯ್ಲುನ ನೀರನ್ನು ಹೇಗೆ ನಮ್ಮ ಮನೆಗಳಿಗೆ ಕೊಳವೆ ಬಾವಿಗಳಿಗೆ ಅಳವಡಿಸಿಕೊಳ್ಳಬೇಕು ಎಂಬ ಬಗ್ಗೆ ಸಂಪನ್ಮೂಲ ವ್ಯಕ್ತಿ ವಿನಾಯಕ ಅವರು ಮಾಹಿತಿ ನೀಡಿದರು.