ವಕೀಲರಾದ ಎಂ.ಎ.ನಿರಂಜನ್, ೧ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಸಿ.ಕೆ.ಬಸವರಾಜ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಸಿ.ವೀರಭದ್ರಯ್ಯ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಡಿ.ಎಸ್.ವಿನುತ, ತರಬೇತುದಾರರಾದ ಮೀಮಾನ್ಸ ಸಿಂಗ್, ಡಿ.ಶಮಾ, ನಿಹಾರಿಕಾ ನಾಯ್ಡು, ಕಾನೂನು ನೆರವು ಅಭಿರಕ್ಷಕ ಮೈಮುನಾ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ಇತರರು ಇದ್ದರು.