ಕಲ್ಲುತಿರಿಕೆ ಈಶ್ವರ ದೇವಾಲಯದ ಪೂಜಾ ವಿಧಿ ವಿಧಾನಗಳ ಜತೆಗೆ ಕೊಡಗಿನ ಹಲವಾರು ದೇವಸ್ಥಾನಗಳಲ್ಲಿ ವಾರ್ಷಿಕವಾಗಿ ನಡೆಯುವ ದೇವತಾ ಕಾರ್ಯಗಳಲ್ಲಿ ಪೂಜೆ ಹಾಗೂ ದೇವರ ವಿಗ್ರಹವನ್ನು ಹೊತ್ತು ನೃತ್ಯ ಪ್ರದರ್ಶನ ಮಾಡುತ್ತಿದ್ದಾರೆ. ಅಲ್ಲದೆ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಪ್ರಭಾಕರ ಭಟ್ ಅವರನ್ನು ಕುಂದಚೇರಿ ಗ್ರಾಮಸ್ಥರು ದೇವಾಲಯದ ಆವರಣದಲ್ಲಿ ಗೌರವಿಸಿದರು.