ಈ ಸಂದರ್ಭ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ. ನಟರಾಜು, ಬಸವೇಶ್ವರ ದೇವಾಲಯದ ಸ್ಥಾಪಕ ಅಧ್ಯಕ್ಷ ಎಂ.ಬಿ. ಬಸವರಾಜು, ವೀರಶೈವ ಮಹಾಭಾ ಉಪಾಧ್ಯಕ್ಷ ಹೆಚ್.ಪಿ. ಉದಯಕುಮಾರ್, ಎಂ.ಎಸ್. ಗಣೇಶ್, ಎಂ.ಎಸ್. ಲೋಕೇಶ್, ಅಜಿತ್, ವಿನಯ್, ಹೆಚ್.ಪಿ. ಸಂಗಮೇಶ್, ಮುಳ್ಳುಸೋಗೆ ಬಸವರಾಜು, ಆಕ್ಕನ ಬಳಗದ ಗೌರವಾಧ್ಯಕ್ಷೆ ವಿಜಯ ಫಾಲಾಕ್ಷ, ಪುಷ್ಪ ಹೇಮಾಕ್ಷ, ನೇತ್ರಾವತಿ, ಮೋಹಿನಿ, ಮಾಲತಿ ಲೋಕೇಶ್, ವಾಸಂತಿ ಸಂಗಮೇಶ್, ಚಂದ್ರಕಲಾ ಶಾಂಬಶಿವಮೂರ್ತಿ, ಗಂಗಮ್ಮ ಶಿವಪ್ಪ, ಪ್ರೇಮಾ ಮಹಾದೇವಪ್ಪ, ಮಮತಾ ಲಿಂಗರಾಜು ಮೊದಲಾದವರಿದ್ದರು.