ನಾಳೆಯಿಂದ ಎರಡು ದಿನ ಫುಟ್ಬಾಲ್ ಪಂದ್ಯ

ಎರಡು ದಿನ ಫುಟ್ಬಾಲ್ ಪಂದ್ಯ
ಎರಡು ದಿನ ಫುಟ್ಬಾಲ್ ಪಂದ್ಯ
Published on
ಸೋಮವಾರಪೇಟೆ: ತಾಲೂಕಿನ ಗೌಡಳ್ಳಿ ಹಿಂದು ಗೆಳೆಯರ ಬಳಗದ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ 7ನೇ ವರ್ಷದ ಮುಕ್ತ ಹಿಂದು ಕಪ್ ಫುಟ್ಬಾಲ್ ಪಂದ್ಯಾವಳಿ ಗೌಡಳ್ಳಿ ಬಿಜಿಎಸ್ ಶಾಲಾ ಮೈದಾನದಲ್ಲಿ ಮಾ.19 ಮತ್ತು 20 ರಂದು ಪಂದ್ಯಾಟ ನಡೆಯಲಿದೆ ಎಂದು ಅಧ್ಯಕ್ಷ ಕೆ.ಪಿ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜೇತ ತಂಡಕ್ಕೆ 1.50 ಲಕ್ಷ ರೂ. ನಗದು ಹಾಗೂ ದ್ವಿತೀಯ 1 ಲಕ್ಷ ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net