ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ, ಜಾನಪದ ಕಲಾವಿದೆ ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಜನಪದ ನೃತ್ಯ ಅಧ್ಯಯನ ಗ್ರಂಥ ರಚಿಸಿರುವ ಸಾಹಿತಿ ಡಾ.ರೇವತಿ ಪೂವಯ್ಯ, ಸಾಹಿತಿ ಹಾಗೂ ಕಲಾವಿದೆ ಮೊಣ್ಣಂಡ ಶೋಭಾ ಸುಬ್ಬಯ್ಯ, ತಾಯಿ ಬೇರು ಪುಸ್ತಕದ ರಚನೆಕಾರರಾದ ಬೆಂಗಳೂರಿನ ಸ್ನೇಹ ಕಪ್ಪಣ್ಣ ಅವರುಗಳ ಸಹಕಾರ ಮತ್ತು ಸಲಹೆಯನ್ನು ಪಡೆದು ಸಾಕ್ಷ್ಯಚಿತ್ರ ಉಮ್ಮತ್ತಾಟ್‌ನ್ನು ತಯಾರಿಸಲಾಗಿದೆ ಎಂದು ಕೊಟ್ಟುಕತ್ತೀರ ಯಶೋಧ ಪ್ರಕಾಶ್ ತಿಳಿಸಿದ್ದಾರೆ.