

ಪ್ರಮುಖ ಮುಖ್ಯಾಂಶಗಳು
ಸಿದ್ದಾಪುರ:
ರಾಸಾಯನಿಕ ಗೊಬ್ಬರದ ಜತೆಗೆ ಸಾವಯವ ಗೊಬ್ಬರವನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ಇದು ಮಣ್ಣಿನಲ್ಲಿ ತೇವಾಂಶ ಕಾಪಾಡಲು, ಎರೆಹುಳುಗಳ ಬೆಳವಣಿಗೆಗೆ ಮತ್ತು ದೀರ್ಘಕಾಲಿಕ ಉತ್ತಮ ಇಳುವರಿ ಪಡೆಯಲು ಸಹಕಾರಿ ಎಂದು ಪ್ರಗತಿಪರ ಕಾಫಿ ಬೆಳೆಗಾರ ಹಾಗೂ ಕಾಫಿ ಬೋರ್ಡ್ ಆಫ್ ಇಂಡಿಯಾ ಮಾಜಿ ಉಪಾಧ್ಯಕ್ಷ ಎನ್. ಬೋಸ್ ಮಂದಣ್ಣ ಅಭಿಪ್ರಾಯಪಟ್ಟರು.