ಕಾರ್ಯಕ್ರಮದಲ್ಲಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಪುಟ್ಟರಾಜು ಅವರು ವಚನ ಗಾಯನ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್, ಮಡಿಕೇರಿ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ವಿಜಯಲಕ್ಷ್ಮಿ, ಮಡಿಕೇರಿ ತಾಲ್ಲೂಕು ಶಿರಸ್ಥೆದಾರರಾದ ದೇವರಾಜು, ಕುಶಾಲನಗರ ಸೌಹಾರ್ಧ ಸಹಕಾರ ಸಂಘದ ಅಧ್ಯಕ್ಷರಾದ ಶಾಂಭಶಿವಮೂರ್ತಿ, ಬ್ಲಾಸಂ ಶಾಲೆಯ ಶಿಕ್ಷಕಿ ಸರೀನ, ವಿದ್ಯಾರ್ಥಿಗಳು ಇದ್ದರು.