ಶಿಬಿರದಲ್ಲಿ 76 ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ರಕ್ಷಿತ್ ಮಾವೋಜಿ, ಪದಾಧಿಕಾರಿಗಳಾದ ಪ್ರವೀಣ್ ಮಲ್ಲಜ್ಜಿರ, ಮೋಹಿತ್, ಪ್ರಸಿದ್, ರಕ್ತನಿಧಿ ಕೇಂದ್ರ ವೈದ್ಯಾಧಿಕಾರಿ ಕರುಂಬಯ್ಯ, ಸಮುದಾಯ ಅರೋಗ್ಯಾಧಿಕಾರಿ ಧರಣೇಶ್ ಮತ್ತು ಬಿಜೆಪಿ ಪ್ರಮುಖರು ಇದ್ದರು.