ವೇದಿಕೆ ಕಾರ್ಯಕ್ರಮದ ನಂತರ ತನ್ನ ಎರಡು ಕಾಲುಗಳನ್ನು ಕಳೆದುಕೊಂಡು ಮರದ ಕಾಲುಗಳ ಮೂಲಕ ದೈನಂದಿನ ಚಟುವಟಿಕೆಗಳನ್ನು ನಡೆಸಲು ಕಷ್ಟಪಡುತ್ತಿದ್ದ ಧನೇಶ್ ರವರಿಗೆ ದಾನಿಗಳಾದ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಸುರೇಶ್ ನಂಜಪ್ಪ ,ಪೊಯ್ಯೇಟಿರ ಚಂಗಪ್ಪ, ಮಾಳೇಟಿರ ದೇವಯ್ಯ , ಮುಕ್ಕಾಟಿರ ಬೋಪಣ್ಣ , ಸಮಾಜ ಸೇವಕ ಚೋಕಂಡ ಸಂಜು, ಹಿಂದೂ ಮಲೆಯಾಳಿ ಅಸೋಸಿಯೇಷನ್ ನ ಜಿಲ್ಲಾ ಕಾರ್ಯದರ್ಶಿ, ಆರೆಂಜ್ ಕೌಂಟಿ ಸಂಸ್ಥೆ ಮತ್ತು