ಮುಖ್ಯ ಶಿಕ್ಷಕಿ ಸುಜಾತಾ, ಎಸ್‌ಡಿಎಂಸಿ ಅಧ್ಯಕ್ಷೆ ರೋಹಿಣಿ, ಹಿರಿಯ ಶಿಕ್ಷಕಿ ಹೇಮಲತಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಶಿವಕುಮಾರ್, ಕೃಷಿ ಅಧಿಕಾರಿ ವಸಂತ್, ಎಸ್‌ಡಿಎಂಸಿ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.