ಏ.19ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಶ್ರೀ ವಿಖ್ಯಾತ ನಂದ ಸ್ವಾಮೀಜಿ, ಸಂಸದ ಯದುವೀರ ಒಡೆಯರ್, ಶಾಸಕ ಎ.ಎಸ್.ಪೊನ್ನಣ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ನಾರಾಯಣ ಗುರು ಯುವ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ನಿವೃತ್ತ ನ್ಯಾಯಾಧೀಶರಾದ ಬಿ.ಎಂ.ರಾಜು, ವಿರಾಜಪೇಟೆ ಎಸ್‌ಐ ವಾಣಿಶ್ರೀ, ಗೋವಾದ ಉದ್ಯಮಿ ಪ್ರಕಾಶ್ ರಾಮಯ್ಯ ಪೂಜಾರಿ ಸೇರಿದಂತೆ ಪ್ರಮುಖರು, ಜಿಲ್ಲಾ ವಿವಿಧ ಬಿಲ್ಲವ ಸೇವಾ ಸಂಘದ ಪ್ರಮುಖರು ಉಪಸ್ಥಿತರಿರುತ್ತಾರೆ.