ವಿರಾಜಪೇಟೆ ಉಪ ವಿಭಾಗದ ಪ್ರಭಾರ ಪೊಲೀಸ್ ಉಪ ಅಧೀಕ್ಷಕ ಪಿ.ಚಂದ್ರಶೇಖರ್ ಅವರ ನಿರ್ದೇಶನದ ಮೇರೆಗೆ ವಿರಾಜಪೇಟೆ ವೃತ್ತ ನೀರಿಕ್ಷಕ ಪಿ.ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ನಗರ ಠಾಣೆ ಪಿಎಸ್‌ಐ ಎಚ್.ಎಸ್.ಪ್ರಮೋದ್, ಅಪರಾಧ ವಿಭಾಗದ ಪಿಎಸ್‌ಐ ಟಿ.ಎಂ.ಕಾವೇರಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.