ಸಮಾರೋಪ ಸಮಾರಂಭ: ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಕೊಡಗು ಅಭಿವೃದ್ದಿ ಸಮಿತಿ ಸ್ಥಾಪಕಾಧ್ಯಕ್ಷ ಪ್ರಸನ್ನ ಭಟ್, ಜೀವ ವಿಮಾ ನಿಗಮದ ಸಹಾಯಕರಾದ ಬೊಮ್ಮುಡಿ ಮೋಹಿತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅನುಕಾರ್ಯಪ್ಪ, ಪ್ರೆಸ್‌ಕ್ಲಬ್ ಉಪಾಧ್ಯಕ್ಷ ಬಿ.ಜಿ.ಮಂಜು, ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್, ಸದಸ್ಯ ಜೈರುಸ್ ಥೋಮಸ್ ಅಲೆಗ್ಸಾಂಡರ್, ಪಂದ್ಯಾವಳಿ ಸಂಚಾಲಕ ಅಕ್ಷಯ್ ಉಪಸ್ಥಿತರಿದ್ದರು