ಮಡಿಕೇರಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಎನ್.ಪಿ.ನವೀನ್, ಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ಅಧ್ಯಕ್ಷ ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಕೆ.ಎಂ.ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಎಚ್.ಪಿ.ಸೈದಾಲವಿ, ಶಿಕ್ಷಕಿ ಡಿ.ಯು.ಬಿಂದುಕುಮಾರಿ, ಕೆ.ಬಿ.ರಾಧಾಕೃಷ್ಣ, ಪಿ.ಎಚ್.ರಜಿಯಾ, ಆರ್.ಯಶೋರಾಣಿ, ಕೆ.ಎಚ್.ಗಾಯತ್ರಿ, ದೇಲಂಪಾಡಿ ಎಂ.ಚಿನ್ನಪ್ಪ, ಪಿ.ಆರ್.ವಿಮಲಾ, ಎನ್.ಪಿ.ವಾಣಿಶ್ರೀ ಇದ್ದರು.