ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ಹೋಬಳಿ ಘಟಕದ ಅಧ್ಯಕ್ಷ ಎಂ. ಎನ್. ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಹೆಬ್ಬಾಲೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್.ವಿ. ಶಿವಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ನಾಗೇಶ್, ಕಾರ್ಯದರ್ಶಿ ಕೆ.ವಿ. ಉಮೇಶ್, ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಬಿ. ಜಗದೀಶ್, ನಿರ್ದೇಶಕ ಕೆ.ಎಸ್. ಕೃಷ್ಣೇಗೌಡ, ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ಘಟಕದ ಕಾರ್ಯದರ್ಶಿ ಹೆಚ್.ಎನ್. ಸುಬ್ರಹ್ಮಣ್ಯ, ನಿಕಟಪೂರ್ವ ಅಧ್ಯಕ್ಷ ಟಿ.ಕೆ. ಪಾಂಡುರAಗ, ಡಿಸಿಸಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ರಾಮಶೆಟ್ಟಿ, ಮುಖಂಡರಾದ ಎಚ್.ಬಿ.ಕಾಂತಮಣಿ, ರೇಣುಕಾ, ಶ್ರೀನಿವಾಸ್, ಸೋಮಶೇಖರ್, ಕಾಳಪ್ಪ, ಅಪ್ಪಣ, ಸದಾನಂದ, ಶಕುಂತಲಾ, ಶಿಕ್ಷಕಿ ಕವಿತಾ, ಸುಬ್ರಹ್ಮಣ್ಯ ಮತ್ತಿತರರು ಇದ್ದರು.