ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಹಬೀಬ್ ಅಹಮದ್, ರೇವತಿ ರಮೇಶ್, ರಿಯಾಜುದ್ದೀನ್, ಪ್ರೇಮ ನಿಂಗಪ್ಪ ಮತ್ತು ಪ್ರೇಮ ಕೃಷ್ಣಪ್ಪ, ಅಡೆಕ್ಕೊ ಇಂಡಿಯಾ ಸಂಸ್ಥೆಯ ನಿರ್ದೇಶಕ ದೀಪಕ್ ಗುಪ್ತ, ಬೆಂಗಳೂರು ಕೊಡವ ಸಮಾಜದ ಉಪಾಧ್ಯಕ್ಷ ಕಿಶನ್ ಕಾವೇರಿಯಪ್ಪ, ಉಪನ್ಯಾಸಕರಾದ ಡಾ.ಎಚ್.ಎಸ್. ವೇಣುಗೋಪಾಲ್, ಉದಯಕುಮಾರ್ ಎಚ್.ಪಿ.ಸುದೇಶ್‌ಕಾಲೇಜು ಅಭಿವೃದ್ಧಿ ಸಮಿತಿ ಪ್ರಮುಖರು, ಬೋಧಕ-ಬೋಧಕೇತರರು, ಉದ್ಯೋಗಾಕಂಕ್ಷಿಗಳು, ವಿದ್ಯಾರ್ಥಿಗಳು ಇತರರು ಇದ್ದರು.