ಕುಶಾಲನಗರ ಟೌನ್ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಪ್ರದೀಪ್ ಕುಮಾರ್ ಅವರು, ಮಹಿಳಾ ಸುರಕ್ಷತಾ ಕಾನೂನುಗಳ ಬಗ್ಗೆ ಮಾತನಾಡಿದರು. ಎನ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕಿ ಆಶಾ, ಕುಶಾಲನಗರ ಟೌನ್ ಪೊಲೀಸ್ ಸಿಬ್ಬಂದಿ ಎಚ್.ಟಿ.ಗೀತಾ, ಶಿವಣ್ಣ, ಸಂಚಾರ ಠಾಣಾಧಿಕಾರಿ ಗಣೇಶ್, ಎನ್.ಟಿ.ಸಿ ಮಾಲೀಕ ಅಬ್ದುಲ್ ಸಲಾಂ, ಸಿಬ್ಬಂದಿ ಜ್ಯೋತಿ, ಧನ್ಯ, ಶಶಿ, ಉಪನ್ಯಾಸಕಿ ಹೇಮಲತಾ ಇದ್ದರು.