ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

ಮಣಿಕಂಠ
ಮಣಿಕಂಠ
Published on
ಸಿದ್ದಾಪುರ: ಸಮೀಪದ ತೋಬನಕೊಲ್ಲಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೆಕ್ಯಾನಿಕ್ ವೃತ್ತಿ ಮಾಡಿಕೊಂಡಿದ್ದ ಮಣಿಕಂಠ (25) ಆತ್ಮಹತ್ಯೆಗೆ ಶರಣಾದವನು. ಮಾಹಿತಿ ತಿಳಿದ ಕೂಡಲೇ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅವಿವಾಹಿತನಾಗಿದ್ದ ಈತನ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net