ಸಂತ ಅನ್ನಮ್ಮ ಶಾಲೆಯಲ್ಲಿ ಗಾಂಧಿ ಜಯಂತಿ

gandhi ಸಂತ ಅನ್ನಮ್ಮ ಶಾಲೆಯಲ್ಲಿ
virajapete
ಸಂತ ಅನ್ನಮ್ಮ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ ನಡೆಸಿದರು. ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ ಡೈಸಾ, ಸಿಸ್ಟರ್ ವಂದನಾ, ಎನ್‌ಸಿಸಿ ಅಧಿಕಾರಿಗಳಾದ ಅಬ್ದುಲ್ ಮುನೀರ್, ಸಹನಾ ರಹಮತ್ ಇದ್ದರು.kdg gandi jayanti virja
Published on: 

ವಿಜಯವಾಣಿ ಸುದ್ದಿಜಾಲ ವಿರಾಜಪೇಟೆ

ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಶುಕ್ರವಾರ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿಯನ್ನು ಎನ್‌ಸಿಸಿ ಘಟಕದಿಂದ ಆಚರಿಸಲಾಯಿತು. ಇದೇ ವೇಳೆ ಗಾಂಧಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಂತ ಅನ್ನಮ್ಮ ಚರ್ಚ್‌ನ ಸಹಾಯಕ ಗುರುಗಳಾದ ಫಾ.ವಿಲ್ಫ್ರೆಡ್ ಸಂತ ಅನ್ನಮ್ಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸವರಿನ್ ಡಿಸೋಜಾ, ಮುಖ್ಯ ಶಿಕ್ಷಕಿ ಸಿಸ್ಟರ್ ರೋಸಿ ಡೈಸಾ, ಸಿಸ್ಟರ್ ವಂದನಾ, ಎನ್‌ಸಿಸಿ ಅಧಿಕಾರಿಗಳಾದ ಅಬ್ದುಲ್ ಮುನೀರ್, ಸಹನಾ ರಹಮತ್, ಸಹ ಶಿಕ್ಷಕರು, ಸಿಬ್ಬಂದಿ, ಎನ್‌ಸಿಸಿ ಏರ್‌ವಿಂಗ್, ಆರ್ಮಿವಿಂಗ್ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net