ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ, ತೋಟಗಾರಿಕೆ ಉಪ ನಿರ್ದೇಶಕ ಕುಮಾರಸ್ವಾಮಿ, ಕೃಷಿ ಉಪ ನಿರ್ದೇಶಕರಾದ ನಾಗರಾಜ್, ಮಂಜುಳಾ, ಮಂಜುನಾಥ್, ಕೃಷಿ ಅಧಿಕಾರಿಗಳಾದ ರಾವೇಂದ್ರ, ಹರೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಡಾ.ಕೆ.ಎನ್.ಕವನ ಉಪಸ್ಥಿತರಿದ್ದರು.