ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ರವಿಣ್. ಪಿ. ಬಾಗೇವಾಡಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಜಿ.ಎಂ.ರಮೇಶ್, ಹಿರಿಯ ಭೂವಿಜ್ಞಾನಿ ತಿಪ್ಪೆಸ್ವಾಮಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ಅಂಬಿಕಾ, ನಗರಸಭೆ ಆಯುಕ್ತ ನವೀನ್ ಚಂದ್ರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಂದನ್ ಕುಮಾರ್ ಉಪಸ್ಥಿತರಿದ್ದರು.