ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ತೋಟಗಾರಿಕೆ ಮಹಾವಿದ್ಯಾಲಯದ ವಿಜ್ಞಾನಿ ಡಾ.ಶಿವಾನಂದ ಹೊನಗಲ್, ಕೃಷಿ ಇಲಾಖೆ ಉಪ ಕೃಷಿ ನಿರ್ದೇಶಕರಾದ ಎಂ.ಮಂಜುಳಾ, ನಾಗರಾಜ್, ಮಂಜುನಾಥ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ಕುಮಾರ್ ಮತಿತರರು ಹಾಜರಿದ್ದರು.