ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಖಾರಿ ಡಾ.ಪ್ರವಿಣ್. ಪಿ ಬಾಗೇವಾಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಕೈಗಾರಿಕೆಗಳ ಇಲಾಖೆ ಉಪನಿರ್ದೇಶಕ ರಫೀಕ್, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ಅಂಬಿಕಾ, ಸಮಿತಿಯ ಸದಸ್ಯರಾದ ಬಾಹ ಶೇಖರಪ್ಪ, ಮಂಜುನಾಥ್, ನೇತ್ರಾವತಿ ಮತ್ತಿತರರು ಉಪಸ್ಥಿತರಿದ್ದರು.