1993ರಲ್ಲಿ ರಾಜ್ಯಸಭೆ ಕಾರ್ಯಾಲಯಕ್ಕೆ ಡಾ.ಸೋಮಶೇಖರ್ ಸೇರ್ಪಡೆಯಾದ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಹೆಚ್ಚುವರಿ ಸಂಯುಕ್ತ ಹಾಗೂ ಕಾರ್ಯದರ್ಶಿ, ಕಾರ್ಯದರ್ಶಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಇವರು, ಸಂಸತ್ತಿನ ವ್ಯಾಖ್ಯಾನ, ಆಡಳಿತ ಮತ್ತು ಸಮಿತಿ ಕಾರ್ಯಗಳಲ್ಲಿ ಹುದ್ದೆಗಳಲ್ಲೂ ಸೇವೆ ಸಲ್ಲಿಸಿದ್ದು, ಅಂತಾರಾಷ್ಟ್ರೀಯ ಸಂಸತ್ತಿನ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.